ಪರಮಪೂಜ್ಯ ಶ್ರೀ ಶ್ರೀ ರಮಾನಂದ ಗುರೂಜಿ ರವರೆಗೆ ಗೌರವ

ಓಂ ಶ್ರೀ ಮಾತ್ರೆ ನಮಃ
9/9/2023 ಶನಿವಾರ
ಕಲ್ಪತರು ನಾಡು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಶುಕ್ರವಾರದ ಕೋಟೆ ಬಾಗಿಲು ಹೊಸಬೀದಿ ಬಳಿ ಇರುವ ಶಕ್ತಿ ಮಾತೆ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಾಲಯದ ಜೀರ್ಣೋದ್ದಾರ ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಮಾರ್ಗದರ್ಶಕರು ಆದ ನಮ್ಮ ಸಮಾಜದ ಪರಮಪೂಜ್ಯ ಶ್ರೀ ಶ್ರೀ ರಮಾನಂದ ಗುರೂಜಿ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಉಡುಪಿ ರವರನ್ನು ಶ್ರೀಮಹಾಲಕ್ಷ್ಮೀ ದೇವಾಲಯದ ನಮ್ಮ ಸಮಾಜದವರಾದ ಧರ್ಮದರ್ಶಿ  ಶ್ರೀ ಲಕ್ಷ್ಮೀಶರವರು ಕ್ಷೇತ್ರದ ವತಿಯಿಂದ ಗೌರವಿಸಿದರು.

Leave a Reply

See our gallery

ನಮ್ಮ ಸದಸ್ಯತ್ವ ಬೇಕೇ? ಕೂಡಲೇ ಕರೆ ಮಾಡಿ...