ಹುಬ್ಬಳ್ಳಿಯಲ್ಲಿನ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ
- November 29, 2023
- Posted by: admin
- Category: Our Activities
No Comments
ಮಡಿವಾಳ ಸಮಾಜವು ಹಿರಿಯರ ಕಾಲದಿಂದ ಪೂಜೆ ಮಾಡಿಕೊಂಡು ಬಂದಿರುವ ಹುಬ್ಬಳ್ಳಿಯಲ್ಲಿನ ದುರ್ಗಾದೇವಿ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಕಟೀಲು ಸಂಜೀವ ಮಡಿವಾಳ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಮಡಿವಾಳ ಸಮಾಜದ ಬಂಧುಗಳ ಜೊತೆಯಲ್ಲಿ.