ಮನೆ ಮನೆ ಬೇಟಿ ಕಾರ್ಯಕ್ರಮ
- September 4, 2023
- Posted by: admin
- Category: Our Activities
No Comments
ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಟೀಲು ಸಂಜೀವ ಮಡಿವಾಳರು ಬೆಂಗಳೂರು ನಗರ ಜಿಲ್ಲೆ ಮನೆ ಮನೆ ಬೇಟಿ ಕಾರ್ಯಕ್ರಮದಡಿಯಲ್ಲಿ ಕಾರ್ಯಕ್ರಮದ ಸಂಯೋಜನೆಯನ್ನು ಮಾಡಿದಾಗ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷರಾದ ಮಹೇಶ್ ವಜ್ರಪ್ಪ, ಬೆಂಗಳೂರು ದಕ್ಷಿಣ ತಾಲೂಕು ಅಧ್ಯಕ್ಷರಾದ ಮಹೇಶ್ ಬನಶಂಕರಿ, ರಾಜ್ಯ ಕಾರ್ಯದರ್ಶಿ ಪಾಲಾಕ್ಷ ತಾತ್ಗುಣಿ, ರಾಜ್ಯ ನಿರ್ದೇಶಕರಾದ ನಾರಾಯಣ ಶೆಟ್ಟಿ, ಹರೀಶ್, ರಾಮನಗರ ಜಿಲ್ಲಾ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಜೆಪಿ ನಗರ ಗೌರವ ಅಧ್ಯಕ್ಷರಾದ ಎಂ ಶ್ರೀನಿವಾಸ್, ಮತ್ತು ಜೆಪಿ ನಗರ ಘಟಕದ ಪದಾಧಿಕಾರಿಗಳು ಹಾಗೂ ಸಮಾಜದ ಹಿರಿಯ ಸದಸ್ಯರಾದ ಶ್ರೀನಿವಾಸ್ ಬೆಂಗಳೂರು ಉಪಸ್ಥಿತರಿದ್ದರು