ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಅಭಿನಂದನೆ
- November 15, 2023
- Posted by: admin
- Category: Our Activities
No Comments
ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಮೈಸೂರು ಘಟಕದ ಅಧ್ಯಕ್ಷರಾದ ಮಂಜು ಬಿ ಶೆಟ್ಟಿ ಅವರು ಮೈಸೂರು ದಸರಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಿ ಮಡಿವಾಳ ಸಮಾಜಕ್ಕೆ ಹಾಗೂ ಒಕ್ಕೂಟದ ಪ್ರತಿನಿಧಿಯಾಗಿ ಗುರುತಿಸಿರುವುದಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಅಭಿನಂದನೆಯನ್ನು ನೀಡುತ್ತಿರುವ ಮಂಜು ಬಿ ಶೆಟ್ಟಿ ಯವರು.