ಮುಖ್ಯಮಂತ್ರಿ ಮತ್ತು ರಾಜ್ಯ ಪಾಲರ ಭೇಟಿ ಮಾಡಿ ಮನವಿ ಸಲ್ಲಿಕೆ

ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ರವರು ರಾಜ ಭವನದಲ್ಲಿ ಕರ್ನಾಟಕದ ಮುಖ್ಯ ಮತ್ತು ರಾಜ್ಯ ಪಾಲರ ಭೇಟಿ ಮಾಡಿ ಅನ್ನಪೂರ್ಣಮ್ಮನವರ ವರದಿಯನ್ನು ಆದರಿಸಿಕೊಂಡು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ ಪಟ್ಟಿಗೆ  ಸೇರ್ಪಡಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ಬಗ್ಗೆ ಮನವಿಯನ್ನು ನೀಡಲಾಯಿತು.

Leave a Reply

See our gallery

ನಮ್ಮ ಸದಸ್ಯತ್ವ ಬೇಕೇ? ಕೂಡಲೇ ಕರೆ ಮಾಡಿ...